HomeEntertainmentಶೀಘ್ರದಲ್ಲೇ ಬಿಡುಗಡೆಯಾಗಲಿದೆ 'ಜಲಂಧರ' ಟ್ರೈಲರ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಜಲಂಧರ’ ಟ್ರೈಲರ್

ವಿಷ್ಣು ವಿ ಪ್ರಸನ್ನ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಜಲಂಧರ’ ಇನ್ನೇನು ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರತಂಡ ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ. ಇದೀಗ ಟ್ರೈಲರ್ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ  ಮಾಡಿದೆ.

ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಸೇರಿದಂತೆ ಲೋಕೇಶ್ ಗೌಡ, ರುಶಿಕಾ ರಾಜ್, ಅರೋಹಿತ ಗೌಡ, ಆದಿ ಕೇಶವರೆಡ್ಡಿ, ವಿಜಯರಾಜ್, ವಿಶಾಲ್ ಪಾಟೀಲ್, ಪ್ರಸಾದ್, ಬಾಲ ರಾಜವಾಡಿ ಬಣ್ಣ ಹಚ್ಚಿದ್ದು, ಜತಿನ್ ದರ್ಶನ್ ಸಂಗೀತ ಸಂಯೋಜನೆ ನೀಡಿದ್ದಾರೆ. ಸ್ಟೆಪಪ್ ಪಿಕ್ಚರ್ಸ್ ಸಂಸ್ಥೆ ನಿರ್ಮಾಣ ಮಾಡಿದ್ದು, ವೆಂಕಿ ಸಂಕಲನ, ಶೇಶ್ ರಾವ್ ನೃತ್ಯ ನಿರ್ದೇಶನ ಹಾಗೂ ಸರಿನ್ ರವೀಂದ್ರನ್ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular