alex Certify ಪಿಡಿಒ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಡಿಒ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಪ್ರಕಟಿಸಿದೆ.

ನವೆಂಬರ್ 17ರಂದು ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ನವೆಂಬರ್ 26ರಂದು ಸಂಜೆ 5:30ರ ಒಳಗೆ ಅಂಚೆಯ ಮೂಲಕ ಪರೀಕ್ಷಾ ನಿಯಂತ್ರಕರಿಗೆ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...