alex Certify BREAKING : ‘ಝಾನ್ಸಿ’ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಕೇಸ್ : ಮೃತಪಟ್ಟ ನವಜಾತ ಶಿಶುಗಳ ಸಂಖ್ಯೆ 15 ಕ್ಕೇರಿಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಝಾನ್ಸಿ’ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಕೇಸ್ : ಮೃತಪಟ್ಟ ನವಜಾತ ಶಿಶುಗಳ ಸಂಖ್ಯೆ 15 ಕ್ಕೇರಿಕೆ.!

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಜೀವವಾಗಿ ದಹನವಾಗಿದ್ದರು. ಇದೀಗ ಮೃತಪಟ್ಟ ನವಜಾಶ ಶಿಶುಗಳ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಝಾನ್ಸಿಯ ಮಹಾರಾಣಿ ಲಕ್ಷ್ಮಿಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವಾರ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 11 ನವಜಾತ ಶಿಶುಗಳು ಸಜೀವ ದಹನವಾಗಿದ್ದವು. ಇದೀಗ ಮೃತಪಟ್ಟ ನವಜಾಶ ಶಿಶುಗಳ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವರದಿಗಳ ಪ್ರಕಾರ, ಆಸ್ಪತ್ರೆಯ ಎನ್ಐಸಿಯು ವಾರ್ಡ್ (ಎಸ್ಎನ್ಸಿಯು) ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವೈದ್ಯಕೀಯ ಕಾಲೇಜಿನ ದೃಶ್ಯಗಳು ಭಯಭೀತರಾದ ರೋಗಿಗಳು , ಪೋಷಕರ ಗೋಳಾಟದ ದೃಶ್ಯಗಳು ಮನಕಲುಕುವಂತಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...