HomeKarnatakaRain alert Karnataka : ರಾಜ್ಯಾದ್ಯಂತ ನ.27 ರಿಂದ ಮತ್ತೆ ಮಳೆ : ಹವಾಮಾನ ಇಲಾಖೆ...

Rain alert Karnataka : ರಾಜ್ಯಾದ್ಯಂತ ನ.27 ರಿಂದ ಮತ್ತೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ನ.27 ರಿಂದ ರಾಜ್ಯಾದ್ಯಂತ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ನ.27 ರಿಂದ 3 ದಿನ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು , ತುಮಕೂರು, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಹಾವೇರಿ , , ರಾಮನಗರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular