alex Certify BREAKING : ಕೊಪ್ಪಳದಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ , ಕುಟುಂಬಸ್ಥರ ಆರೋಪ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೊಪ್ಪಳದಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ , ಕುಟುಂಬಸ್ಥರ ಆರೋಪ.!

ಕೊಪ್ಪಳ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿಯಾದ ಆರೋಪ ಕೊಪ್ಪಳದ ಗಂಗಾವತಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಜ್ಯೋತಿ ಎಂಬ ಮಹಿಳೆಯನ್ನು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಅಲ್ಲದೇ ನರ್ಸಿಂಗ್ ವಿದ್ಯಾರ್ಥಿಗಳಿಂದ ಚಿಕಿತ್ಸೆ ಕೊಡಿಸಲಾಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...