ಶಿವಮೊಗ್ಗ : ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ನ. 27 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut
For Latest News Updates, Join Our
Whatsapp Community🚩

