ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರ್ ಟಿ ಐ (RTI) ಕಾರ್ಯಕರ್ತ ಗಂಗರಾಜುಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ನಾಳೆ ಬೆಂಗಳೂರಿನ ಕಚೇರಿಗೆ ಬಂದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ದೂರವಾಣಿ ಕರೆ ಮೂಲಕ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.