ಬೆಂಗಳೂರು : ಕಾಲುವೆ ನೀರು ಅಕ್ರಮ ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತದಂತೆ ರೈತರಲ್ಲಿ ಅರಿವು ಮೂಡಿಸುವ ಜೊತೆಗೆ ಇದರ ನಿಯಂತ್ರಣಕ್ಕಾಗಿ ನೀರಾವರಿ ಹಾಗೂ ಇಂಧನ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ಫೋರ್ಸ್ ರಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.