HomeKarnatakaನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ 'ಡ್ರೋನ್ ತರಬೇತಿ' ಪಡೆಯಲು ಅರ್ಜಿ ಆಹ್ವಾನ.!

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ‘ಡ್ರೋನ್ ತರಬೇತಿ’ ಪಡೆಯಲು ಅರ್ಜಿ ಆಹ್ವಾನ.!

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಯೋಚಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿ.10 ರೊಳಗಾಗಿ ಸಲ್ಲಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ಲತಾ ಸಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.:08182-200266 / 9482762350 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular