ನವದೆಹಲಿ : ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯರನ್ನು ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ.
ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ರಾಜ್ಯದ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ.ಸಿಎಂ ಸಿದ್ದರಾಮಯ್ಯ ಗೆ ಡಿಸಿಎಂ ಡಿಕೆ ಶಿವಕುಮಾರ್ , ಸಚಿವ ಕೆಜೆ ಜಾರ್ಜ್ ಮತ್ತಿತರರು ಸಾಥ್ ನೀಡಿದ್ದಾರೆ.