ಬೆಂಗಳೂರು : ಇಂದಿನಿಂದ ಮಕ್ಕಳ ವಿಷಯಾಧಾರಿತ ಪುಷ್ಪ ಪ್ರದರ್ಶನವು ಬೆಂಗಳೂರಿನ ಕಬ್ಬನ್ ಉದ್ಯಾನದ ಆವರಣದಲ್ಲಿ ಆರಂಭವಾಗಿದ್ದು, ಡಿಸೆಂಬರ್ 1ರ ವರೆಗೆ ಇರಲಿದೆ.
ಇಲ್ಲಿ ವಿವಿಧ ಬಗೆಯ ಅಲಂಕಾರಿಕ, ದೇಶಿ – ವಿದೇಶಿ ಹೂ ಕುಂಡಗಳು ಗಮನ ಸೆಳೆಯುತ್ತಿದೆ. ಹೂಗಳ ರಾಶಿಯಲ್ಲಿ ಅರಳಿದ ರಾಕೆಟ್, ನವಿಲು, ಚಿಟ್ಟೆ ಸೇರಿದಂತೆ ವಿವಿಧ ಕಲಾಕೃತಿಗಳು ಚಿಣ್ಣರನ್ನು ಆಕರ್ಷಿಸುತ್ತಿವೆ. ಬೆಳಗ್ಗೆ 6 ರಿಂದ ಸಂಜೆ 7ರ ವರೆಗೆ ಪ್ರದರ್ಶನ ನಡೆಯಲಿದೆ.
ಇಂದಿನಿಂದ ಡಿಸೆಂಬರ್ 1ರ ವರೆಗೆ ಮಕ್ಕಳ ವಿಷಯಾಧಾರಿತ ಪುಷ್ಪ ಪ್ರದರ್ಶನಗಮನ ಸೆಳೆಯುತ್ತಿದೆ.ವಿವಿಧ ಬಗೆಯ ಅಲಂಕಾರಿಕ, ದೇಶಿ – ವಿದೇಶಿ ಹೂ ಕುಂಡಗಳುಚಿಣ್ಣರನ್ನು ಆಕರ್ಷಿಸುತ್ತಿವೆ.ಹೂಗಳ ರಾಶಿಯಲ್ಲಿ ಅರಳಿದ ರಾಕೆಟ್, ನವಿಲು, ಚಿಟ್ಟೆ ಸೇರಿದಂತೆ ವಿವಿಧ ಕಲಾಕೃತಿಗಳು ಗಮನ ಸೆಳೆಯುತ್ತಿದೆ.
ಇಂದಿನಿಂದ ಮಕ್ಕಳ ವಿಷಯಾಧಾರಿತ ಪುಷ್ಪ ಪ್ರದರ್ಶನವು ಬೆಂಗಳೂರಿನ ಕಬ್ಬನ್ ಉದ್ಯಾನದ ಆವರಣದಲ್ಲಿ ಆರಂಭವಾಗಿದ್ದು, ಡಿಸೆಂಬರ್ 1ರ ವರೆಗೆ ಇರಲಿದೆ.
ಇಲ್ಲಿ ವಿವಿಧ ಬಗೆಯ ಅಲಂಕಾರಿಕ, ದೇಶಿ – ವಿದೇಶಿ ಹೂ ಕುಂಡಗಳು ಗಮನ ಸೆಳೆಯುತ್ತಿದೆ. ಹೂಗಳ ರಾಶಿಯಲ್ಲಿ ಅರಳಿದ ರಾಕೆಟ್, ನವಿಲು, ಚಿಟ್ಟೆ ಸೇರಿದಂತೆ ವಿವಿಧ ಕಲಾಕೃತಿಗಳು ಚಿಣ್ಣರನ್ನು… pic.twitter.com/apS1n3BhIm
— DIPR Karnataka (@KarnatakaVarthe) November 29, 2024