alex Certify ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ದೂರ ಶಿಕ್ಷಣ-ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರವೇಶವು 2025 ರ ಜನವರಿ 1 ರಿಂದ ಪ್ರಾರಂಭವಾಗಲಿದ್ದು ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಮಾತ್ರ ಪ್ರವೇಶ ಪಡೆಯಬಹುದು.

ಡಿ. 20 ರವರೆಗೆ ಪ್ರವೇಶವು ತೆರೆದಿರುತ್ತದೆ. ರಾಜ್ಯದ ಎಲ್ಲಾ ವಿಧದ ಸಹಕಾರ ಸಂಘಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹುದ್ದೆಯಲ್ಲಿ ಪದೋನ್ನತಿಗೆ ತರಬೇತಿಯು ಕಡ್ಡಾಯವಾಗಿರುತ್ತದೆ. ತರಬೇತಿಯ ಅವಧಿಯು 6 ತಿಂಗಳಾಗಿದ್ದು, ಅರ್ಜಿಯನ್ನು ಕರ್ನಾಟಕ ಇನ್ಸಿ÷್ಟಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ವಿನೋಬನಗರ, 2ನೇ ಹಂತ, ಶಿವಮೊಗ್ಗ-577204 ಇಲ್ಲಿ ಪಡೆಯಬಹುದು ಅಥವಾ www.kscfdcm.co.in ಆನ್‌ಲೈನ್ ಮೂಲಕ ಪ್ರವೇಶಾತಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂ. ಸಂಖ್ಯೆ 08182-248873, ಮೊ.ನಂ 7022429440/7022441115/9845120371/7026246493 ಸಂಪರ್ಕಿಸಬಹುದು ಎಂದು ಶಿವಮೊಗ್ಗ ಕೆ.ಐ.ಸಿ.ಎಂ ನ ಪ್ರಾಂಶುಪಾಲರು ತಿಳಿಸಿದ್ದಾರೆ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...