HomeKarnatakaSSLC ಹಾಗೂ ದ್ವಿತೀಯ PUC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

SSLC ಹಾಗೂ ದ್ವಿತೀಯ PUC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ.

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ತತ್ಕಾಲಿಕ ವೇಳಾ ಪಟ್ಟಿ ಬಿಡುಗಡೆ ಮಾಡಿದೆ.

ಮಾರ್ಚ್ 1ರಿಂದ 19ರವರೆಗೆ ಪಿಯುಸಿ ಪರೀಕ್ಷೆ ನಡೆಯಲಿದೆ. ಮಾರ್ಚ್ 20ರಿಂದ ಏಪ್ರಿಲ್ 2ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಶಾಲಾ-ಕಾಲೇಜುಗಳು ವೇಳಾಪಟ್ಟಿಯನ್ನು ಮಕ್ಕಳಿಗೆ ನೀಡಬೇಕು. ಹಾಗೂ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರ ಆಕ್ಷೇಪಣೆ ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಡಿ.2ರಿಂದ 16ರವರೆಗೆ ಕಾಲಾವಕಾಶ ನೀಡಲಾಗಿದೆ.

ವೇಳಾಪಟ್ಟಿ kseab.karnataka.gov.in ವೆಬ್ ಸೈಟ್ ನಲ್ಲಿ ಲಭ್ಯವಿರಲಿದೆ

For Latest News Updates, Join Our Whatsapp Community🚩
RELATED ARTICLES

Most Popular