alex Certify BIG NEWS : ‘KMF’ ನೂತನ M.D ಯಾಗಿ ಬಿ.ಶಿವಸ್ವಾಮಿ ನೇಮಕ ; ರಾಜ್ಯ ಸರ್ಕಾರ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘KMF’ ನೂತನ M.D ಯಾಗಿ ಬಿ.ಶಿವಸ್ವಾಮಿ ನೇಮಕ ; ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಕೆಎಮ್ಎಫ್ (KMF)   ನೂತನ ಎಂಡಿಯಾಗಿ ಬಿ.ಶಿವಸ್ವಾಮಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿ ಶಿವಸ್ವಾಮಿ, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಹಾಲು ಮಹಾಮಂಡಳಿ (KMF), ಬೆಂಗಳೂರು- ಶ್ರೀ ಎಂ.ಕೆ ಜಗದೀಶ್ ಇವರ ಸ್ನಾನಕ್ಕೆ ವರ್ಗಾಯಿಸಿ ಆದೇಶಿಸಿದೆ.

ಎಂ.ಕೆ ಜಗದೀಶ್ ಇವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಆಸು ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...