ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸ್ತಿ ಹೊಂದಿದ್ದರೆ, ಕೆಲಸಕ್ಕಾಗಿ ಹುಡುಕಿತ್ತಿದ್ದವರಿಗೆ ಇಲ್ಲಿದೆ ಅವಕಾಶ. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನಲ್ಲಿ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಹುದ್ದೆಯ ಸ್ಥಳ : ದೇಶಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಕಚೇರಿಗಳ ಶಾಖೆಯಲ್ಲಿ ಕೆಲಸ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 10:12:2024
ಪರೀಕ್ಷೆ ದಿನಾಂಕ 22:12:2024
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ನ ಅಧಿಕೃತ ಸುತ್ತೋಲೆ ವೀಕ್ಷಿಸಬಹುದಾಗಿದೆ.