HomeKarnatakaBREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

BREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ.

ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ ಕಣ್ಣಾರೆ ಕಂಡಿದ್ದಾರೆ. ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಯಾವ ಕಾರಣಕ್ಕಾಗಿ ಯಾರು ಕೊಲೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಕೊಲೆ ನಡೆದ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular