alex Certify BREAKING : ‘ಮುಡಾ’ ಹಗರಣ ; ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಜ.25 ಕ್ಕೆ ನಿಗದಿಪಡಿಸಿದ ಹೈಕೋರ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಮುಡಾ’ ಹಗರಣ ; ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಜ.25 ಕ್ಕೆ ನಿಗದಿಪಡಿಸಿದ ಹೈಕೋರ್ಟ್.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಹೈಕೋರ್ಟ್ ಜ.25 ಕ್ಕೆ ಮುಂದೂಡಿದೆ.

ವಾದ ವಿವಾದ ಆಲಿಸಿದ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಜನವರಿ 25 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...