ಬೆಂಗಳೂರು : ಶಾಸಕರಿಗೆ ಶಾಲೆಗಳ ಮೇಲ್ವಿಚಾರಣೆಯ ಜವಾಬ್ಧಾರಿ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲ್ವಿಚಾರಣೆಗೆ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ನೂತನ ಸಮಿತಿಗಳು ಜನವರಿಯಿಂದಲೇ ಅಸ್ತಿತ್ವಕ್ಕೆ ಬರಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲ್ವಿಚಾರಣೆಗೆ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ನೂತನ ಸಮಿತಿಗಳು ಜನವರಿಯಿಂದಲೇ ಅಸ್ತಿತ್ವಕ್ಕೆ ಬರಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.@CMofKarnataka @siddaramaiah @Madhu_Bangarapp pic.twitter.com/5CAq4tMOKN
— DIPR Karnataka (@KarnatakaVarthe) December 5, 2024