alex Certify ಇ-ಖಾತಾ ಸಮಸ್ಯೆ ನಿವಾರಣೆಗೆ ಮತ್ತೊಂದು ಕ್ರಮ: ನಾಗರಿಕ ಸಹಾಯವಾಣಿ ಆರಂಭಿಸಿದ ಬಿಬಿಎಂಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇ-ಖಾತಾ ಸಮಸ್ಯೆ ನಿವಾರಣೆಗೆ ಮತ್ತೊಂದು ಕ್ರಮ: ನಾಗರಿಕ ಸಹಾಯವಾಣಿ ಆರಂಭಿಸಿದ ಬಿಬಿಎಂಪಿ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆ ಬಗ್ಗೆ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ನಾಗರಿಕ ಸಹಾಯವಾಣಿ ಆರಂಭಿಸಲಾಗಿದೆ.

ಇ-ಖಾತಾ ಪಡೆಯಲು ಹಲವು ಸಮಸ್ಯೆಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇ-ಖಾತಾ ಬಗ್ಗೆ ತೊಂದರೆಯಾಗಿದ್ದಲ್ಲಿ ಸಹಾಯವಾಣಿ ಸಂಖ್ಯೆ 94806 83695ಕ್ಕೆ ಕರೆ ಮಾಡಬಹುದು

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆಯಂತೆ ಸಹಾಯವಾಣಿ ಆರಂಭಿಸಲಾಗಿದೆ. ಯಾರೇ ಲಂಚ ಕೇಳಿದರೂ ಸಹಾಯವಾಣಿಗೆ ಕರೆ ಮಾಡಿ ತಿಳಿಸಲು ಸೂಚಿಸಲಾಗಿದೆ. ಇ-ಖಾತಾ ಪಡೆಯಲು ವಿಳಂಬ ಮಾಡಿದರೂ ಕೂಡ ದೂರು ನೀಡಲು ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...