alex Certify BREAKING : ಪ್ರಧಾನಿ ಮೋದಿ ಅಂಗಳ ತಲುಪಿದ ‘ಮುಡಾ’ ಹಗರಣ ಕೇಸ್ : 296 ಪುಟಗಳ ದಾಖಲೆ ಸಮೇತ ದೂರು ಸಲ್ಲಿಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ರಧಾನಿ ಮೋದಿ ಅಂಗಳ ತಲುಪಿದ ‘ಮುಡಾ’ ಹಗರಣ ಕೇಸ್ : 296 ಪುಟಗಳ ದಾಖಲೆ ಸಮೇತ ದೂರು ಸಲ್ಲಿಕೆ.!

ಬೆಂಗಳೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಗೆ 296 ಪುಟಗಳ ದೂರು ಸಲ್ಲಿಕೆಯಾಗಿದೆ.

100 ಕೋಟಿಗೂ ಅಧಿಕ ನಷ್ಟ ಆಗಿದೆ, ಸಿಬಿಐ ತನಿಖೆ ನಡೆಸಿ ಎಂದು ವಕೀಲ ರವಿಕುಮಾರ್ ಎಂಬುವವರು ಪ್ರಧಾನಿ ಮೋದಿಗೆ ದೂರು ಸಲ್ಲಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದರಮೇಲೊಂದರಂತೆ ಅಕ್ರಮಗಳು ಬಯಲಾಗುತ್ತಿದೆ. ಕೇವಲ 3000 ರೂಪಾಯಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 23 ಸೈಟ್ ಗಳನ್ನು ಕೇವಲ 3 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಸರ್ಕಾರಕ್ಕೆ 300 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...