alex Certify BREAKING NEWS: ಅಂಚೆ ಕಚೇರಿ, ಕೊರಿಯರ್ ಆಫೀಸ್ ಗಳ ಮೇಲೆ CCB ಪೊಲೀಸ್ ದಿಢೀರ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಂಚೆ ಕಚೇರಿ, ಕೊರಿಯರ್ ಆಫೀಸ್ ಗಳ ಮೇಲೆ CCB ಪೊಲೀಸ್ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ವಿವಿಧ ಪೋಸ್ಟ್ ಆಫೀಸ್, ಕೊರಿಯರ್ ಕಚೇರಿಗಳ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರಿನ 7 ಕಡೆಗಳಲ್ಲಿ ಕೊರಿಯರ್ ಕಚೇರಿ, ಅಂಚೆ ಕಚೇರಿಗಳ ಮೇಲೆ ದಾಳಿ ನಡೆಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಮಾಹಿತಿ ನೀಡಿದ್ದು, ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೋಸ್ಟ್ ಆಫೀಸ್, ಕೊರಿಯರ್ ಮೂಲಕ ಡ್ರಗ್ಸ್ ಸರಬರಾಜು ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ತಪ್ಪು ವಿಳಾಸ ಕೊಟ್ಟು ಕೊರಿಯರ್ ಗಳಲ್ಲಿ ಸರಬರಾಜು ಮಾಡುತ್ತಿದ್ದಾರೆ. ಆ ನಿಟ್ಟಿನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...