alex Certify BREAKING : ವಿಧಾನಸಭೆಯಲ್ಲಿ ನೂತನ ಶಾಸಕರಾಗಿ C.P ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣ ವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಧಾನಸಭೆಯಲ್ಲಿ ನೂತನ ಶಾಸಕರಾಗಿ C.P ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣ ವಚನ ಸ್ವೀಕಾರ

ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, . ನೂತನ ಶಾಸಕರಾಗಿ ಮೂವರು ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ಶಾಸಕರಾಗಿ ಕಾಂಗ್ರೆಸ್ ನ ಸಿ.ಪಿ.ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣವಚನ ಸ್ವೀಕರಿಸಿದರು.

ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದ್ದುಮ ಇದೇ ವೇಳೆ ವಿಧಾನಸಭೆಯಲ್ಲಿ ವಂದೇಮಾತರಂ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಾಯಿತು. ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಸಂತಾಪ ಸೂಚಿಸಲಾಯಿತು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...