alex Certify ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿದ್ದು ‘CM ಸಿದ್ದರಾಮಯ್ಯ’ಗೆ ಅಲ್ಲ, B.Y ವಿಜಯೇಂದ್ರಗೆ : ಸಚಿವ ಭೈರತಿ ಸುರೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿದ್ದು ‘CM ಸಿದ್ದರಾಮಯ್ಯ’ಗೆ ಅಲ್ಲ, B.Y ವಿಜಯೇಂದ್ರಗೆ : ಸಚಿವ ಭೈರತಿ ಸುರೇಶ್

ಬೆಳಗಾವಿ : ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿದ್ದು ಸಿಎಂ ಸಿದ್ದರಾಮಯ್ಯಗೆ ಅಲ್ಲ, ಬಿವೈ ವಿಜಯೇಂದ್ರಗೆ ಎಂದು ಸದನದಲ್ಲಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್
ಸಿಎಂ ಸಿದ್ದರಾಮಯ್ಯಗೆ ಮುಹೂರ್ತ ಫಿಕ್ಸ್ ಆಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಮುಹೂರ್ತ ಫಿಕ್ಸ್ ಆಗಿರುವುದು ಯಡಿಯೂರಪ್ಪ ಮಗ ಬಿವೈ ವಿಜಯೇಂದ್ರ ರಾಜೀನಾಮೆ ಕೊಡಲಿಕ್ಕೆ, ನಮ್ಮ ಪಕ್ಷದ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಅಲ್ಲ, ಸಿದ್ದರಾಮಯ್ಯ ರಾಜೀನಾಮೆ  ನೀಡುವ ಪ್ರಶ್ನೆಯೇ ಇಲ್ಲ ಎಂದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...