alex Certify ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ –ಖಾತಾ ಸಹಾಯವಾಣಿ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ –ಖಾತಾ ಸಹಾಯವಾಣಿ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರಿಗೆ ಇ – ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ವೃತ್ತಿಪರ, ಏಕ ಇ – ಖಾತಾ ನಾಗರಿಕ ಸಹಾಯವಾಣಿ 9480683695 ಪ್ರಾರಂಭಿಸಲಾಗಿದೆ.

ಅಧಿಕಾರಿಗಳು ಸೇರಿದಂತೆ ಯಾರಾದರೂ ಲಂಚ ಕೇಳಿದರೆ ಖಾತಾ ಮಾಡುವುದನ್ನು ವಿಳಂಬ ಮಾಡಿದರೆ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು. ಇದಲ್ಲದೇ ನಾಗರಿಕರು ಸ್ವತಃ ಆನ್‌ಲೈನ್‌ ಮೂಲಕ https://bbmpeaasthi.karnataka.gov.in  ಇ – ಖಾತಾ ಮಾಡಿಕೊಳ್ಳಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...