alex Certify ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ

ರಾಜ್ಯದಲ್ಲಿ ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿ, ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...