HomeKarnatakaBIG NEWS : ರಾಜ್ಯದಲ್ಲಿ 'ಗೋಮಾಳ ನಿಯಮ' ಬದಲಾವಣೆ ಸಾಧ್ಯವಿಲ್ಲ : ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ.!

BIG NEWS : ರಾಜ್ಯದಲ್ಲಿ ‘ಗೋಮಾಳ ನಿಯಮ’ ಬದಲಾವಣೆ ಸಾಧ್ಯವಿಲ್ಲ : ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ.!

ಬೆಂಗಳೂರು : ರಾಜ್ಯದಲ್ಲಿ ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು ಇತರೆ ಉದ್ದೇಶಗಳಿಗೆ ಮಂಜೂರು ಮಾಡದಂತೆ ಆದೇಶ ಹೊರಡಿಸಿದೆ. ಭೂ ಸುಧಾರಣೆ ಕಾಯ್ದೆ – 1991ರ ಅನುಸಾರ 100 ಜಾನುವಾರುಗಳಿಗೆ 30 ಎಕರೆ ಗೋಮಾಳ ಜಮೀನು ಕಾಯ್ದಿರಿಸುವ ನಿಯಮ ರೂಪಿಸಲಾಗಿದೆ. ಸದ್ಯ ಇವುಗಳ ಬದಲಾವಣೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular