ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರಜೆ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮಂಗಳೂರು ವಿಶ್ವವಿದ್ಯಾಲಯ ಮುಂದೂಡಿಕೆ ಮಾಡಿದೆ. ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದು, ಪರಿಷ್ಕೃತ ಪರಿಸರ ದಿನಾಂಕಗಳನ್ನು ಶೀಘ್ರದಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.