HomeKarnatakaBREAKING NEWS: ಮೈಸೂರು RTO ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

BREAKING NEWS: ಮೈಸೂರು RTO ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಮೈಸೂರು: ಮೈಸೂರು ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ, ಲಂಚ ಪಡೆದ ಆರೋಪದಲ್ಲಿ ಆರ್ ಟಿಓ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular