alex Certify ವಿದ್ಯುತ್ ಪೂರೈಕೆ ನಿಲುಗಡೆ ಹಿನ್ನಲೆ ಎರಡು ದಿನ ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಶಿವಮೊಗ್ಗ ಜನತೆಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಪೂರೈಕೆ ನಿಲುಗಡೆ ಹಿನ್ನಲೆ ಎರಡು ದಿನ ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಶಿವಮೊಗ್ಗ ಜನತೆಗೆ ಮನವಿ

ಶಿವಮೊಗ್ಗ, ವಿದ್ಯುತ್ ಪೂರೈಕೆ ನಿಲುಗಡೆ ಹಿನ್ನಲೆ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಹಕರಿಸಲು ಶಿವಮೊಗ್ಗ ಜನತೆಗೆ ಮನವಿ ಮಾಡಲಾಗಿದೆ.

ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ.16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...