alex Certify ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ (ಭಾನುವಾರ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಬೆಳಗ್ಗೆಯಿಂದ ಸಂಜೆವರೆಗೂ ಪವರ್ ಕಟ್ ಇರಲಿದೆ.

ಡಿ.15ರ ಭಾನುವಾರ ಬೆಳಗ್ಗೆ 5ರಿಂದ ರಾತ್ರಿ 9ರವರೆಗೆ 66/11ಕೆವಿ ‘ಸಿ’ ಸ್ಟೇಷನ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಬೆನ್ಸನ್ ಟೌನ್, ಶಿವಾಜಿನಗರ, ವಸಂತನಗರ, ಎಸ್.ಜಿ.ರಸ್ತೆ, ಟಾಸ್ಕರ್ ಟೌನ್, ಪಿ.ಜಿ.ಹಳ್ಳಿ, ಚಂದ್ರಯ್ಯ ಲೇಔಟ್, ಕ್ವೀನ್ಸ್ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...