alex Certify BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಸೂಸೈಡ್’ ; ‘ಅಪಾರ್ಟ್ ಮೆಂಟ್’ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಸೂಸೈಡ್’ ; ‘ಅಪಾರ್ಟ್ ಮೆಂಟ್’ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ ನಡೆದಿದ್ದು, ಅಪಾರ್ಟ್ ಮೆಂಟ್ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕದಲ್ಲಿ ನಡೆದಿದೆ.

RMZ ಗ್ಯಾಲರಿಯಾ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. 16 ನೇ ಫ್ಲೋರ್ ನಿಂದ ಜಿಗಿದು ರವಿಕುಮಾರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ  ಯಲಹಂಕ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...