HomeKarnatakaBREAKING: ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ, ಪಂಚಮಸಾಲಿ ಮುಖಂಡರು ವಶಕ್ಕೆ

BREAKING: ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ, ಪಂಚಮಸಾಲಿ ಮುಖಂಡರು ವಶಕ್ಕೆ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಹೊರಟಿದ್ದ ಪಂಚಮಸಾಲಿ ಸಮಾಜದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನರೇಗಲ್ ಠಾಣೆ ಪೊಲೀಸರು ಪಂಚಮಸಾಲಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುಖಂಡರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಸುಮಾರು 2 ಗಂಟೆಯಿಂದ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದು, ಮುನ್ನೆಚ್ಚರಿಕೆಯಿಂದ ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ಕರೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular