ಬೆಂಗಳೂರು : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಬಿಲ್ಡರ್ಸ್ ಗಳಿಗೆ ಐಟಿ ಶಾಕ್ ಎದುರಾಗಿದ್ದು, ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ 5 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಲ್ಡಸ್ಚ ಗಳ ನಿವಾಸ, ಕಚೇರಿ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ.ಈ ಕುರಿತಂತೆ ಇನ್ನಷ್ಟು ಮಾಹಿತಿ ಅಪ್ ಡೇಟ್ ಆಗಲಿದೆ.