HomeKarnatakaBIG NEWS : ರಾಜ್ಯದ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳಲ್ಲಿ 'BBMP' ಮಾದರಿಯಲ್ಲಿ ಇ-ಆಸ್ತಿ ನೀಡಿಕೆ...

BIG NEWS : ರಾಜ್ಯದ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ‘BBMP’ ಮಾದರಿಯಲ್ಲಿ ಇ-ಆಸ್ತಿ ನೀಡಿಕೆ : ಸಚಿವ ರಹೀಂ ಖಾನ್

ಬೆಂಗಳೂರು : ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರೆ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ 1964ರಲ್ಲಿ ಅಳವಡಿಸಿಕೊಳ್ಳುವ ಸಂಬಂಧ ರಾಜ್ಯಪತ್ರದಲ್ಲಿ ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಪುರಸಭೆಗಳ ಅಧಿನಿಯಮ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಕ್ಕೆ ತಿದ್ದುಪಡಿ ತರಲಾಗಿದೆ.ಅದರಂತೆ, ನಿಯಮಗಳಲ್ಲಿ ತಿದ್ದುಪಡಿ ತರಲು ಕ್ರಮ ವಹಿಸಲಾಗುತ್ತಿದೆ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಉತ್ತರ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular