ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ 8 ಮಹತ್ವದ ಮಸೂದೆಗಳನ್ನು ಮಂಡಿಸಲಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾದ ಮಸೂದೆಗಳು
1) ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಮಸೂದೆ – 2024
2) ಕರ್ನಾಟಕ (ಖನಿಜ ಹಕ್ಕುಗಳು ಮತ್ತು ಖನಿಜ ಹೊಂದಿರುವ ಭೂಮಿ) ತೆರಿಗೆ ಮಸೂದೆ – 2024
3) ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ – 2024
4)ಕರ್ನಾಟಕ ಪ್ರವಾಸೋದ್ಯಮ ರೋಪ್ವೇಗಳ ಮಸೂದೆ
5) ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ – 2024
6) ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ – 2024
7) ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ – 2024
8) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ – 2024
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾದ ಮಸೂದೆಗಳು#BelagaviWinterSession pic.twitter.com/FgbotqADrf
— DIPR Karnataka (@KarnatakaVarthe) December 17, 2024