alex Certify BREAKING : 384 ‘KAS’ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |KAS Re-Exam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 384 ‘KAS’ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |KAS Re-Exam

ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 29ರಂದು ಮರು ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಡಿ.29 ರಂದು ಒಂದೇ ದಿನ ಪತ್ರಿಕೆ -1 ಮತ್ತು ಪತ್ರಿಕೆ -2 ಪರೀಕ್ಷೆ ನಡೆಸಲಾಗುತ್ತದೆ.ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ -1ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಪತ್ರಿಕೆ-2 ಪರೀಕ್ಷೆ ನಡೆಸಲಾಗುವುದು.ಕನ್ನಡ ಭಾಷಾಂತರ ಎಡವಟ್ಟಿನಿಂದಾಗಿ ಕೆಎಎಸ್ ಪರೀಕ್ಷೆ ರದ್ದುಗೊಂಡಿತ್ತು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...