ಬೆಂಗಳೂರು : ಕೊಪ್ಪಳದಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಮಾಂಗಲ್ಯ ಖರೀದಿಸಿದ್ದು, ಈ ವಿಚಾರವನ್ನಿಟ್ಟುಕೊಂಡು ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಬಿಜೆಪಿ ಹರಿಬಿಟ್ಟಿದ್ದ ಸುಳ್ಳು ಸುದ್ದಿಗಳು ಇದೀಗ ತಿರುಗುಬಾಣವಾಗಿ ಪರಿಣಮಿಸಿವೆ. “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರ ಕಸಿಯುತ್ತಾರೆ” ಎಂದು ಬಿಜೆಪಿಯವರು ಸುಳ್ಳು ಸುದ್ದಿ ಹರಿಬಿಟ್ಟಿದ್ದರು. ಆದರೆ ಕೊಪ್ಪಳದ ಗಂಗಾವತಿಯಲ್ಲಿ ಗ್ಯಾರಂಟಿ ಫಲಾನುಭವಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣ ಉಳಿಸಿ ಮಂಗಳಸೂತ್ರವನ್ನು ಖರೀದಿಸಿದ್ದಾರೆ. ಸತ್ಯಕ್ಕೆ ಗೆಲುವು ಖಚಿತ, ಸುಳ್ಳಿಗೆ ಸೋಲು ನಿಶ್ಚಿತ! ಇದು ಸತ್ಯಕ್ಕೆ ಇರುವ ಶಕ್ತಿ ನೋಡಿ ಎಂದು ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಬಿಜೆಪಿ ಹರಿಬಿಟ್ಟಿದ್ದ ಸುಳ್ಳು ಸುದ್ದಿಗಳು ಇದೀಗ ತಿರುಗುಬಾಣವಾಗಿ ಪರಿಣಮಿಸಿವೆ. “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರ ಕಸಿಯುತ್ತಾರೆ” ಎಂದು ಬಿಜೆಪಿಯವರು ಸುಳ್ಳು ಸುದ್ದಿ ಹರಿಬಿಟ್ಟಿದ್ದರು. ಆದರೆ ಕೊಪ್ಪಳದ ಗಂಗಾವತಿಯಲ್ಲಿ ಗ್ಯಾರಂಟಿ ಫಲಾನುಭವಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣ ಉಳಿಸಿ… pic.twitter.com/v7I2dlzfFw
— DK Shivakumar (@DKShivakumar) December 19, 2024

 
			 
		 
		 
		 
		 Loading ...
 Loading ... 
		 
		 
		