HomeKarnatakaBIG BREAKING: ಕೂಡಲೇ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

BIG BREAKING: ಕೂಡಲೇ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಹೈಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಆರೋಪದಡಿ ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೂಡಲೇ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಬೇಕೆಂದು ಮಧ್ಯಂತರ ಆದೇಶ ನೀಡಿದೆ.

ಈ ಮೂಲಕ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಸಹಕರಿಸಬೇಕೆಂದು ಸಿ.ಟಿ. ರವಿ ಬಿಡುಗಡೆಗೆ ಆದೇಶಿಸಿದ ಹೈಕೋರ್ಟ್ ಷರತ್ತು ವಿಧಿಸಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular