HomeKarnatakaBIG NEWS : ರಾಜ್ಯದ ಸರ್ಕಾರಿ ನೌಕರರೇ ಗಮನಿಸಿ : 'ರಜೆ ಮಂಜೂರಾತಿ' ಕುರಿತು ಸರ್ಕಾರ...

BIG NEWS : ರಾಜ್ಯದ ಸರ್ಕಾರಿ ನೌಕರರೇ ಗಮನಿಸಿ : ‘ರಜೆ ಮಂಜೂರಾತಿ’ ಕುರಿತು ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ರಜೆ ಮಂಜೂರಾತಿಯನ್ನು ಕಡ್ಡಾಯವಾಗಿ ಇ-ಅಫೀಸ್ ತಂತ್ರಜ್ಞಾನದಲ್ಲಿ ಸಲ್ಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಆಯುಕ್ತಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ ನೌಕರರು ಇನ್ನು ಮುಂದೆ ಕಡ್ಡಾಯವಾಗಿ ಇ ಆಫೀಸ್ ತಂತ್ರಾಂಶದಲ್ಲಿ ಎಲ್ಲಾ ರೀತಿಯ ರಜೆ ಕೋರಿಕೆಯನ್ನು ಸಲ್ಲಿಸಿ ಮೇಲಾಧಿಕಾರಿಗಳ ಮಂಜೂರಾತಿ ಪಡೆಯುವುದು.

ಇ ಆಫೀಸ್ ತಂತ್ರಾಂಶದಲ್ಲಿ ಯಾವುದೇ ರೀತಿಯ ತೊಂದರೆಗಳ ನಿವಾರಣೆಗೆ ಶ್ರೀ ಹರೀಶ್ ತಂತ್ರಜ್ಞರು ಇ ಆಫೀಸ್ ಇವರನ್ನು ಸಂರ್ಪರ್ಕಿಸಲು ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular