ಮಂಡ್ಯ : ಮದ್ದೂರಿನ ಸೋಮನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.ಡಿಕೆಶಿ ಹಾಗೂ ಮತ್ತಿತರರು ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಮದ್ದೂರಿನ ಸೋಮನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಭಾವಪೂರ್ಣ ನಮನಗಳನ್ನು ಸಲ್ಲಿಸಿ ಗೌರವ ಅರ್ಪಿಸಿದೆ. ರಾಜ್ಯದ ಅಭಿವೃದ್ಧಿಗೆ ಎಸ್.ಎಂ. ಕೃಷ್ಣ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯವಾಗಿದ್ದು, ಅವರ ಬದುಕು ಹಾಗೂ ಸಾಧನೆಗಳು ನಮಗೆಲ್ಲಾ ಆದರ್ಶಪ್ರಾಯ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
ಮದ್ದೂರಿನ ಸೋಮನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಭಾವಪೂರ್ಣ ನಮನಗಳನ್ನು ಸಲ್ಲಿಸಿ ಗೌರವ ಅರ್ಪಿಸಿದೆ. ರಾಜ್ಯದ ಅಭಿವೃದ್ಧಿಗೆ ಎಸ್.ಎಂ. ಕೃಷ್ಣ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯವಾಗಿದ್ದು, ಅವರ ಬದುಕು ಹಾಗೂ… pic.twitter.com/2BReQAgiNC
— DK Shivakumar (@DKShivakumar) December 21, 2024