HomeKarnatakaBIG NEWS : 'ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ'ದ ಸದಸ್ಯತ್ವ ಶುಲ್ಕ ಕಟಾವಣೆ :...

BIG NEWS : ‘ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ’ದ ಸದಸ್ಯತ್ವ ಶುಲ್ಕ ಕಟಾವಣೆ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಸದಸ್ಯತ್ವ ಶುಲ್ಕ ಕಟಾವಣೆ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 

ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ(ರಿ), ಬೆಂಗಳೂರು ಈ ಸಂಘದ ಸದಸ್ಯತ್ವ ಶುಲ್ಕವನ್ನು ಸರ್ಕಾರದ ಉಲ್ಲೇಖ-1 ಮತ್ತು 2ರ ಆದೇಶಗಳಲ್ಲಿ ತಿಳಿಸಿರುವಂತೆ 2024-25ನೇ ಸಾಲಿಗೆ 2024ರ ಡಿಸೆಂಬರ್ ತಿಂಗಳ ವೇತನದಿಂದ ಹಾಗೂ ಮುಂಬರುವ ವರ್ಷಗಳಲ್ಲಿ ಪ್ರತಿ ಏಪ್ರಿಲ್ ತಿಂಗಳ ವೇತನದಿಂದ ಕಟಾವಣೆ ಮಾಡಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ತಿಳಿಸಲಾಗಿದೆ ಹಾಗೂ ಸಂಬಂಧಿಸಿದ ಇಲಾಖೆಗಳ ಎಲ್ಲಾ ಅಧಿಕಾರಿಗಳನ್ನು ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular