alex Certify BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಗಾರ್ಮೆಂಟ್ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಗಾರ್ಮೆಂಟ್ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು.!

ಬೆಂಗಳೂರು : ಗಾರ್ಮೆಂಟ್ ಬಸ್ ಹರಿದು ಸ್ಥಳದಲ್ಲೇ  ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾರ್ಮೆಂಟ್ ಕಂಪನಿಯ ಬಸ್ ಹರಿದು ಮಹಿಳೆ ನಳಿನಾ (28) ಸಾವನ್ನಪ್ಪಿದ್ದಾಳೆ. ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವನಪುರ ಬಳಿ ಇರುವ ಗೋಲ್ಡನ್ ಸೀಮ್ಸ್ ಇಂಡಸ್ಟ್ರೀಸ್ ಪ್ರೈ.ಲಿ ಕಂಪನಿಯ ಬಸ್ ಹರಿದಿದೆ.

ಅದೇ ಕಂಪನಿಯಲ್ಲಿ ನಳಿನಾ 2 ವರ್ಷದಿಂದ ಕೆಲಸ ಮಾಡುತ್ತಿದ್ದರು. ಮೃತ ನಳಿನಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...