alex Certify BIG NEWS: ಬಳ್ಳಾರಿಯಲ್ಲಿ 8 ತಿಂಗಳಲ್ಲಿ 23 ಬಾಣಂತಿಯರು ಸಾವು: ಆಘಾತಕಾರಿ ಮಾಹಿತಿ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಳ್ಳಾರಿಯಲ್ಲಿ 8 ತಿಂಗಳಲ್ಲಿ 23 ಬಾಣಂತಿಯರು ಸಾವು: ಆಘಾತಕಾರಿ ಮಾಹಿತಿ ಬಹಿರಂಗ

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಐವರು ಬಾಣಂತಿಯರ ಸಾವು ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಬಳ್ಳಾರಿಯಲ್ಲಿ ಕಳೆದ 8 ತಿಂಗಳಲ್ಲಿ ಬರೋಬ್ಬರಿ 23 ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂಬ ಅಂಶ ಬಯಲಾಗಿದೆ. ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿರುವ ಆಡಿಟ್ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಾಗಿದೆ.

2024ರ ಏಪ್ರಿಲ್ ನಿಂದ ಈವರೆಗೆ ಬಳ್ಳಾರಿಯಲ್ಲಿ 23 ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಿಕಾರಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. ಹೆರಿಗೆ ವೇಳೆ ಅಪೌಷ್ಟಿಕತೆ, ಅನಿಮಿಯಾ ಸೇರಿದಂತೆ ಇತರೆ ಕಾಯಿಲೆಯಿಂದಾಗಿ ಬಾಣಂತಿಯರ ಸಾವು ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...