HomeKarnatakaBIG NEWS: ಇಬ್ಬರು ಜೆರಾಕ್ಸ್ ಅಂಗಡಿಯವರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

BIG NEWS: ಇಬ್ಬರು ಜೆರಾಕ್ಸ್ ಅಂಗಡಿಯವರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಬೆಂಗಳೂರು: ಇಬ್ಬರು ಜರಾಕ್ಸ್ ಅಂಗಡಿಯವರ ನಡುವೆ ಗಲಾಟೆ ನಡೆದು, ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೋಮಶೇಖರ್ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ. ಶಶಿಕುಮಾರ್ ಎಂಬಾತ ಸೋಮಶೇಖರ್ ಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಸೋಮಶೇಖರ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular