HomeKarnatakaBREAKING NEWS: ಎರಡು ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

BREAKING NEWS: ಎರಡು ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ಹಾವೇರಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ನಡೆದಿದೆ.

ಶಿಗ್ಗಾವಿಯ ತಡಸ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular