alex Certify BIG NEWS : ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ ಬೃಹತ್‌ ‘ಗಾಂಧಿ ಪ್ರತಿಮೆ’ ಅನಾವರಣ |Statue of Mahatma Gandhi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ ಬೃಹತ್‌ ‘ಗಾಂಧಿ ಪ್ರತಿಮೆ’ ಅನಾವರಣ |Statue of Mahatma Gandhi

ಬೆಂಗಳೂರು : ಡಿಸೆಂಬರ್ 27 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್ ಗಾಂಧಿ ಪ್ರತಿಮೆ ಅನಾವರಣಗೊಳ್ಳಲಿದೆ. ವರ್ಷವಿಡೀ ʼಗಾಂಧಿ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...