ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ
ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಶುಕ್ರವಾರ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ಶುಕ್ರವಾರ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.