ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸೇರಿದಂತೆ ಹಲವರು ತೆರಳಿ ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
Delhi | President Droupadi Murmu visited the residence of the former Prime Minister of India Dr Manmohan Singh and paid last respects to him. She also offered her condolences to his family members
(Pic source – President Droupadi Murmu’s twitter handle) pic.twitter.com/SXnmFx5gHN
— ANI (@ANI) December 27, 2024