ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ಅಗಲಿದ ನಾಯಕರಿಗೆ ಸಂತಾಪ ಸೂಚಿಸಲಾಗುತ್ತಿದೆ.
ದೇಶಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಕೊಡುಗೆ ಅಪಾರವಾಗಿದ್ದು, ಅವರ ಸಾಧನೆ, ದೇಶಕ್ಕೆ ಅವರ ಕೊಡುಗೆಯನ್ನು ಕೊಂಡಾಡಲಾಗುತ್ತಿದೆ.
ಬೆಂಗಳೂರು ವಿಮಾನ ನಿಲ್ದಾಣ, ನಮ್ಮ ಮೆಟ್ರೋವನ್ನು ಮನಮೋಹನ್ ಸಿಂಗ್ ಉದ್ಘಾಟಿಸಿದ್ದರು. 2008 ರಲ್ಲಿ ಸಿಂಗ್ ಪ್ರಧಾನಿಯಾಗಿದ್ದಾಗ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಮ್ಮ ಮೆಟ್ರೋ ಉದ್ಘಾಟಿಸಿದ್ದರು.