alex Certify UPSC ತರಬೇತಿಗೆ ಪ್ರವೇಶ ಪರೀಕ್ಷೆ ವೇಳಾಪಟ್ಟಿ, ಪಠ್ಯಕ್ರಮ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

UPSC ತರಬೇತಿಗೆ ಪ್ರವೇಶ ಪರೀಕ್ಷೆ ವೇಳಾಪಟ್ಟಿ, ಪಠ್ಯಕ್ರಮ ಪ್ರಕಟ

ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024 -25 ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ(UPSC) ಪರೀಕ್ಷೆಗೆ ಸಿದ್ಧತೆಗೆ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ನಡೆಸುವ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಮತ್ತು ಪಠ್ಯಕ್ರಮವನ್ನು ಪ್ರಕಟಿಸಲಾಗಿದೆ.

2025ರ ಜನವರಿ 12ರಂದು ಸಾಮಾನ್ಯ ಅಧ್ಯಯನ ವಿಷಯಕ್ಕೆ ಮಧ್ಯಾಹ್ನ 2:30 ರಿಂದ ಸಂಜೆ 4 ಗಂಟೆಯವರೆಗೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವತಿಯಿಂದ ಪರೀಕ್ಷೆ ನಡೆಸಲಾಗುವುದು.

ಬಹು ಆಯ್ಕೆ ಮತ್ತು ವಿಶ್ಲೇಷಣಾತ್ಮಕ ಪ್ರಶ್ನೆಗಳನ್ನು ಪರೀಕ್ಷೆಯಲ್ಲಿ ನೀಡಲಾಗುವುದು. ತಪ್ಪು ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನ ಇರುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ http://cetonline.karnataka.gov.in/kea/ ವೆಬ್ಸೈಟ್ ಗಮನಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...